Shivam Sanathanam Kannada Songs
Shivam Sanathanam Kannada Songs's Channel
 
Shivam Sanathanam Kannada Songs has no videos available.
 
Shivam Sanathanam Kannada Songs
Profile
 
Name
Shivam Sanathanam Kannada Songs
Description
ಶಿವ (ಮಂಗಳಕರನು) ಹಾಗೂ ಮಹಾದೇವ (ದೇವರುಗಳಿಗೆ ದೇವರು) ಶಿವನು ಹಿಂದೂ ಧರ್ಮದ ಪ್ರಮುಖ ದೇವರು. ಶಿವನು ತ್ರಿಮೂರ್ತಿಗಳಲ್ಲಿ ಒಬ್ಬನ್ನು, ಇತರರು ಬ್ರಹ್ಮ ಮತ್ತು ವಿಷ್ಣು, ಶೈವ ಸಂಪ್ರದಾಯಲ್ಲಿ ಶಿವನೂ ಸರ್ವೋಚ್ಚನಾಗಿದ್ದಾನೆ, ಈತನು ಜಗತ್ತಿನ ಸೃಷ್ಠಿ, ರಕ್ಷಣೆ, ಮತ್ತು ಪರಿವರ್ತನೆಯ ದೈವ. ಆದಿಶಕ್ತಿ ಕೇಂದ್ರಿತ ಶಕ್ತ ಸಂಪ್ರದಾಯದಲ್ಲಿ ಶಿವನು ದೇವಿಯ ಪತಿ ಮತ್ತು ಸರಿಸಮನನಾಗಿದ್ದಾನೆ. ಸ್ಮಾರ್ತ ಸಂಪ್ರದಾಯದ ಐದು ಪ್ರಮುಖ ದೇವರಲ್ಲಿ ಶಿವನು ಒಬ್ಬನು. ಶಿವನು ಶಾಂತ ಹಾಗೂ ರೌದ್ರ ಸ್ವರೂಪನು, ಶಾಂತ ರೂಪದಲ್ಲಿ ಯೋಗಿಯಾಗಿ ವೈರಾಗ್ಯ ಜೀವನವನ್ನು ಮತ್ತು ಸಂಸಾರಿಯಾಗಿ ಪತ್ನಿ ಪಾರ್ವತಿ ಹಾಗೂ ಮಕ್ಕಳು ಗಣೇಶ, ಕಾರ್ತಿಕೇಯನ ಜೊತೆ ಇರವನು. ರೌದ್ರ ರೂಪದಲ್ಲಿ ದುಷ್ಟರನ್ನು ಸಂಹರಿಸುವ ಮಹಾಕಾಲ, ಭೈರವ, ವೀರಭದ್ರ ಹಾಗೂ ಇತರ ರೂಪಗಳನ್ನು ಅವತರಿಸಿದ್ದಾನೆ. ಶಿವನು ಯೋಗ, ಧ್ಯಾನ ಮತ್ತು ಕಲೆಯ ದೇವರಾಗಿ ಆದಿಯೋಗಿ, ನಟರಾಜ ಎಂಬ ರೂಪವನ್ನು ಸಹ ಹೊಂದಿದ್ದಾನೆ. ಶಿವನು ಪ್ರತಿಮಾಶಾಸ್ತ್ರದ ಪ್ರಕಾರ, ಕೊರಳಲ್ಲಿ ಸರ್ಪಗಳ ರಾಜ ವಾಸುಕಿ, ಕೇಶದಲ್ಲಿ ಅರ್ಧಚಂದ್ರ, ಗಂಗೆ, ಮತ್ತು ಹಣೆಯ ಮೇಲೆ ಮೂರನೇ ಕಣ್ಣು, ಕೈಯಲ್ಲಿ ತ್ರಿಶೂಲ ಮತ್ತು ಡಮರುವನ್ನು ಹೊಂದಿದ್ದಾನೆ. ಶಿವನನ್ನು ಬಹುತೇಕವಾಗಿ ಲಿಂಗದ ರೂಪದಲ್ಲಿ ಪೂಜಿಸಲಾಗುತ್ತದೆ.
ಶಿವನಿಗೆ ವೇದಪೂರ್ವದ ಇತಿಹಾಸವಿದೆ. ಶಿವ ಸರ್ವ ಹಿಂದೂ ದೇವನಾಗಿ ಭಾರತ, ದೇಶದಲ್ಲಿ ಪೂಜಿಸಲ್ಪಡುತ್ತಾನೆ.

Subscribers
1.57K
Subscriptions
userid get finish at: 0.00 clean innertube fetch finish at: 0.50 main response parse finish at: 0.60 getAdditionalSections finish at: 0.70 applyHTML finish at: 0.70