Sri Guru Saarvabhowma Raghavendra
Sri Guru Saarvabhowma Raghavendra's Channel
 
Sri Guru Saarvabhowma Raghavendra has no videos available.
 
Sri Guru Saarvabhowma Raghavendra
Profile
 
Name
Sri Guru Saarvabhowma Raghavendra
Description
ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.
ನಾಲ್ಕನೇ ಅವತಾರ ಶ್ರೀ ಗುರು ರಾಘವೇಂದ್ರ ತೀರ್ಥರು. ಗುರು ರಾಘವೇಂದ್ರ ಸ್ವಾಮಿಗಳನ್ನು ಭಕ್ತರು ರಾಯರು, ಗುರುರಾಯರು, ಗುರುರಾಜರು ಎಂದು ಭಕ್ತಿಯಿಂದ ಕರೆಯುತ್ತಾರೆ. ಪ್ರತಿ ವರ್ಷ ಶ್ರಾವಣ ಕೃಷ್ಣ ಪಕ್ಷ ಪಾಡ್ಯದಿಂದ ಶ್ರಾವಣ ಕೃಷ್ಣ ಪಕ್ಷ ತದಿಗೆಯವರೆಗೆ ಭವ್ಯ ಆರಾಧನೆ ನಡೆಯುತ್ತದೆ. ಅವರೆ ತಿಳಿಸಿದ ಹಾಗೇ 700 ವರ್ಷದ ವರೆಗೆ ಅವರ ಸನ್ನಿದಾನ ಇರುತ್ತದೆ.
ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಪೂರ್ವಾಶ್ರಮದ ಹೆಸರು ವೆಂಕಟನಾಥರು. ಇವರ ತಂದೆಯ ಹೆಸರು ತಿಮ್ಮಣ್ಣ ಭಟ್ಟರು. ತಾಯಿಯ ಹೆಸರು ಗೋಪಿಕಾಂಬೆ. ತಿಮ್ಮಣ್ಣ ಭಟ್ಟರ ತಾತನವರ ಹೆಸರು ಕೃಷ್ಣ ಭಟ್ಟರು. ಕೃಷ್ಣ ಭಟ್ಟರು ವೀಣೆಯಲ್ಲಿ ಪಂಡಿತರು. ವಿಜಯನಗರದ ರಾಜ ಶ್ರೀಕೃಷ್ಣದೇವರಾಯರಿಗೆ ವೀಣೆ ಕಲಿಸಿದ ಗುರುಗಳು. ತಿಮ್ಮಣ್ಣ ಭಟ್ಟರಿಗೆ ವೆಂಕಟನಾಥರನ್ನು ಬಿಟ್ಟು ಇನ್ನೂ ಇಬ್ಬರು ಮಕ್ಕಳು. ಗುರುರಾಜ ಮತ್ತು ವೆಂಕಟಾಂಬೆ ಅವರ ಹೆಸರುಗಳು.


Subscribers
1.94K
Subscriptions
userid get finish at: 0.00 clean innertube fetch finish at: 0.50 main response parse finish at: 0.70 getAdditionalSections finish at: 0.90 applyHTML finish at: 0.90